Celebration of Independence Day



70ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಸಭಾಕಾರ್ಯಕ್ರಮದಲ್ಲಿ ಪಿ.ಟಿ.ಎ ಅಧ್ಯಕ್ಷರು, ವಾರ್ಡ್ ಸದಸ್ಯರು , ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಉಪಸ್ಥಿತರಿದ್ದರು. ಮಕ್ಕಳಿಗೆ ಚಿತ್ರ ರಚನೆ, ರಸಪ್ರಶ್ನೆ,, ಭಾಷಣ , ದೇಶಭಕ್ತಿಗೀತೆ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ವಿತರಿಸಲಾಯಿತು. ಮಕ್ಕಳ ಛ ದ್ಮವೇಷ ಕಾರ್ಯಕ್ರಮ ಹೆತ್ತವರ ಹಾಗು ಊರವರ ಮನರಂಜಿಸಿತು.













